Bible Language

Mark 9:26 (ERVEN) Easy to Read - English

Versions

KNV   ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
ERVKN   ದೆವ್ವವು ಅರಚಿತು. ಅದು ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತು ಹೋದನು” ಎಂದರು.
IRVKN   ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.