Bible Language

Matthew 20:12 (ERVEN) Easy to Read - English

Versions

KNV   ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
ERVKN   ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೊ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.