Versions
KNV ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ERVKN “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು.