Bible Language

Matthew 20:19 (ERVEN) Easy to Read - English

Versions

KNV   ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
ERVKN   ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.