Bible Language

Matthew 20:25 (ERVEN) Easy to Read - English

Versions

KNV   ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
ERVKN   ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.