Bible Language

Matthew 20:6 (ERVEN) Easy to Read - English

Versions

KNV   ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
ERVKN   ಸುಮಾರು ಐದು ಗಂಟೆಗೆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.