Bible Language

Matthew 8:28 (ERVEN) Easy to Read - English

Versions

KNV   ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
ERVKN   ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಮಾರ್ಗದಲ್ಲಿ ಹೋಗುತ್ತಿರಲಿಲ್ಲ.
IRVKN   {ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು} (ಮಾರ್ಕ 5:1-20; ಲೂಕ 8:26-39) PS ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.