Bible Language

Matthew 8:32 (ERVEN) Easy to Read - English

Versions

KNV   ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
ERVKN   ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಹೋದವು.