Bible Language

Micah 5:2 (ERVEN) Easy to Read - English

Versions

KNV   ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ERVKN   ಎಫ್ರಾತದ ಬೆತ್ಲೇಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವಿ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.