Bible Language

Nehemiah 8:9 (ERVEN) Easy to Read - English

Versions

KNV   ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
ERVKN   ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದುದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.