Bible Language

Numbers 10:21 (ERVEN) Easy to Read - English

Versions

KNV   ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ERVKN   ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.