Bible Language

Numbers 10:8 (ERVEN) Easy to Read - English

Versions

KNV   ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
ERVKN   ಯಾಜಕರಾದ ಆರೋನನ ಪುತ್ರರು ಮಾತ್ರವೇ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.