Bible Language

Numbers 21:13 (ERVEN) Easy to Read - English

Versions

KNV   ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
ERVKN   ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ.
IRVKN   ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ. PEPS