Bible Language

Numbers 21:22 (ERVEN) Easy to Read - English

Versions

KNV   ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
ERVKN   “ನಿಮ್ಮ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅಪ್ಪಣೆಕೊಡು. ನಿಮ್ಮ ಹೊಲಗಳಿಗಾಗಲಿ ದ್ರಾಕ್ಷಿತೋಟಗಳಿಗಾಗಲಿ ನಾವು ತಿರುಗಿಕೊಳ್ಳುವುದಿಲ್ಲ. ನಿನ್ನ ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿಮ್ಮ ದೇಶವನ್ನು ದಾಟಿಹೋಗುವ ತನಕ ರಾಜ ಮಾರ್ಗದಲ್ಲಿಯೇ ಪ್ರಯಾಣ ಮಾಡುತ್ತೇವೆ” ಎಂದು ಹೇಳಿದರು.
IRVKN   “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.