Bible Language

Numbers 21:3 (ERVEN) Easy to Read - English

Versions

KNV   ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
ERVKN   ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದುದರಿಂದ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.
IRVKN   ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಸ್ಥಳಕ್ಕೆ * ಹೊರ್ಮಾ ಅಂದರೆ ನಾಶ. ಹೊರ್ಮಾ ಎಂದು ಹೆಸರಾಯಿತು. PS