Bible Language

Numbers 21:9 (ERVEN) Easy to Read - English

Versions

KNV   ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
ERVKN   ಆದುದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.
IRVKN   ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು. PS