Bible Language

Numbers 34:11 (ERVEN) Easy to Read - English

Versions

KNV   ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್‌ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ERVKN   ಶೆಫಾಮಿನಿಂದ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.