Bible Language

Numbers 3 (ERVEN) Easy to Read - English

Versions

KNV   ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
ERVKN   ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ವಂಶದವರು ಇವರೇ.
IRVKN   {ಆರೋನನ ಮಕ್ಕಳ ವಿವರಣೆ} PS ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.