Bible Language

Proverbs 16:16 (ERVEN) Easy to Read - English

Versions

KNV   ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
ERVKN   ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.
IRVKN   ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು,
ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.