Bible Language

Psalms 102:14 (ERVEN) Easy to Read - English

Versions

KNV   ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
ERVKN   ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಪಟ್ಟಣದ ಧೂಳನ್ನು ಇಷ್ಟಪಡುವರು!
IRVKN   ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ,
ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ;
ಅದರ ಧೂಳಿಗೆ ಅವರು ಮರಗುತ್ತಾರೆ.