Versions
KNV ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ERVKN ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ?
IRVKN “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ,
ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?