Bible Language

Psalms 10:4 (ERVEN) Easy to Read - English

Versions

KNV   ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ERVKN   ದುಷ್ಟರು ಗರ್ವದಿಂದ ದೇವರನ್ನು ತೊರೆದು ಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.
IRVKN   ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು,
ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.