Bible Language

Psalms 126:6 (ERVEN) Easy to Read - English

Versions

KNV   ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ERVKN   ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!
IRVKN   ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,
ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. PE