Bible Language

Psalms 18:34 (ERVEN) Easy to Read - English

Versions

KNV   ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
ERVKN   ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.
IRVKN   ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ
ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.