Versions
KNV ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ERVKN ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.
IRVKN ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;
ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.