Bible Language

Psalms 59:10 (ERVEN) Easy to Read - English

Versions

KNV   ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
ERVKN   ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.