Bible Language

Psalms 74 (ERVEN) Easy to Read - English

Versions

KNV   ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ERVKN   ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?
IRVKN   ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ?
ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?