Bible Language

Psalms 74:2 (ERVEN) Easy to Read - English

Versions

KNV   ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಚೀಯೋನ್‌ ಪರ್ವತವನ್ನೂ ಜ್ಞಾಪಕಮಾಡಿಕೋ.
ERVKN   ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.
IRVKN   ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು
ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ;
ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.