Bible Language

Revelation 15:2 (ERVEN) Easy to Read - English

Versions

KNV   ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
ERVKN   ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.
IRVKN   ನಾನು ನೋಡಲಾಗಿ ಪ್ರಕ 4:6: ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ § ಪ್ರಕ 13:17: ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ * ಪ್ರಕ 12:11: ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ಪ್ರಕ 5:8; 14:2: ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಅಥವಾ ಮೇಲೆ. ಬಳಿಯಲ್ಲಿ ನಿಂತಿದ್ದರು.