Bible Language

Revelation 16:1 (ERVEN) Easy to Read - English

Versions

KNV   ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಏಳು ಮಂದಿ ದೂತರಿಗೆ--ನೀವು ಹೋಗಿ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ERVKN   ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.
IRVKN   {ದೇವರ ಕೋಪದ ಬಟ್ಟಲುಗಳು} PS ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು * ಪ್ರಕ 15:1: ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಪ್ರಕ 15:7: ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಕೀರ್ತ 79:6; ಯೆರೆ 10:25; ಚೆಫ. 3:8: ಸುರಿಯಿರಿ” ಎಂದು ಹೇಳಿತು. PEPS