Bible Language

Revelation 4:10 (ERVEN) Easy to Read - English

Versions

KNV   ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--
ERVKN   ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:
IRVKN   10-11 ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಪ್ರಕ 5:8, 14; 7:11; 11:16; 19:4: ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ಪ್ರಕ 5:12: ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, § ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9: ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. * ಕೀರ್ತ 33:9-11: ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. PE