Bible Language

Romans 1:19 (ERVEN) Easy to Read - English

Versions

KNV   ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
ERVKN   ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.
IRVKN   ಯಾಕೆಂದರೆ ರೋಮಾ. 2:14-15 ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.