Versions
KNV ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ERVKN ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.