Bible Language

Romans 7:5 (ERVEN) Easy to Read - English

Versions

KNV   ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ERVKN   ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಪಾಪಕಾರ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.