Bible Language

Ruth 3:3 (ERVEN) Easy to Read - English

Versions

KNV   ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
ERVKN   ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೆ ಅವನಿಗೆ ಮರೆಯಾಗಿರು.
IRVKN   ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.