Bible Language

Ruth 4:11 (ERVEN) Easy to Read - English

Versions

KNV   ಇದಕ್ಕೆ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
ERVKN   ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು “ಹೌದು ನಾವೇ ಸಾಕ್ಷಿಗಳಾಗಿದ್ದೇವೆ. ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೇತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು! ಎಂದು ನಾವು ಪ್ರಾರ್ಥಿಸುತ್ತೇವೆ.
IRVKN   ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; * ಯೆಹೋವನು ರಾಹೇಲ್, ಲೇಯಾ ಎಂಬ ಸ್ತ್ರೀಯರಿಗೆ ಯಾಕೋಬನ ಮೂಲಕ ಅನೇಕ ಮಕ್ಕಳು ಹುಟ್ಟುವಂತೆ ಮಾಡಿದನು. ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.