Bible Language

Song of Solomon 5 (ERVEN) Easy to Read - English

Versions

KNV   ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ERVKN   ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧ ದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!
IRVKN   {ನಲ್ಲ} PS ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ,
ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ,
ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ,
ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ.
ಮಿತ್ರರೇ, ತಿನ್ನಿರಿ.
ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ. ನಾಲ್ಕನೆಯ ಗೀತೆ - ನಲ್ಲೆ