Bible Language

Song of Solomon 6:11 (ERVEN) Easy to Read - English

Versions

KNV   ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
ERVKN   ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಾಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.
IRVKN   ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ
ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.