Bible Language

Song of Solomon 6:2 (ERVEN) Easy to Read - English

Versions

KNV   ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
ERVKN   ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.
IRVKN   {ನಲ್ಲೆ} PS ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು
ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.