Bible Language

Zechariah 5:2 (ERVEN) Easy to Read - English

Versions

KNV   ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
ERVKN   ““ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು.