Bible Language

Zephaniah 3:12 (ERVEN) Easy to Read - English

Versions

KNV   ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ERVKN   ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.