Bible Language

Zephaniah 3:17 (ERVEN) Easy to Read - English

Versions

KNV   ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ERVKN   “ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.