Bible Language

Zephaniah 3:3 (ERVEN) Easy to Read - English

Versions

KNV   ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ERVKN   ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.