Bible Language

Zephaniah 3:6 (ERVEN) Easy to Read - English

Versions

KNV   ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
ERVKN   ದೇವರು ಇಂತೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.