Bible Language

1 Samuel 18:29 (ERVKN) Easy to Read Version - Kannadam

Versions

KNV   ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.
ERVKN   ಆದ್ದರಿಂದ ಸೌಲನು ದಾವೀದನಿಗೆ ಇನ್ನೂ ಹೆಚ್ಚು ಭಯಪಟ್ಟನು. ಸೌಲನು ಕಾಲದಲ್ಲೆಲ್ಲ ದಾವೀದನಿಗೆ ವಿರೋಧವಾಗಿದ್ದನು.
IRVKN   ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.