Bible Language

1 Corinthians 11:20 (ERVKN) Easy to Read Version - Kannadam

Versions

KNV   ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
ERVKN   ನೀವೆಲ್ಲರೂ ಒಟ್ಟಾಗಿ ಸೇರಿದಾಗ ನೀವು ಮಾಡುವಂಥದ್ದು ನಿಜವಾಗಿಯೂ ಪ್ರಭುವಿನ ರಾತ್ರಿಭೋಜನವಲ್ಲ.
IRVKN   ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.