Bible Language

1 Kings 13:10 (ERVKN) Easy to Read Version - Kannadam

Versions

KNV   ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.
ERVKN   ಆದುದರಿಂದ ಅವನು ಬೇರೆ ರಸ್ತೆಯಲ್ಲಿ ಹೋದನು. ಅವನು ಬೇತೇಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಲಿಲ್ಲ.
IRVKN   ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು. PS