Bible Language

1 Kings 13:16 (ERVKN) Easy to Read Version - Kannadam

Versions

KNV   ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ.
ERVKN   ಆದರೆ ದೇವಮನುಷ್ಯನು, “ನಾನು ನಿನ್ನ ಜೊತೆಯಲ್ಲಿ ಮನೆಗೆ ಬರಲು ಸಾಧ್ಯವಿಲ್ಲ. ನಾನು ಸ್ಥಳದಲ್ಲಿ ನಿನ್ನೊಂದಿಗೆ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.
IRVKN   ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.