Bible Language

1 Kings 17:19 (ERVKN) Easy to Read Version - Kannadam

Versions

KNV   ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
ERVKN   ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಬಾಲಕನನ್ನು ಮಲಗಿಸಿದನು.