Bible Language

1 Kings 8:12 (ERVKN) Easy to Read Version - Kannadam

Versions

KNV   ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
ERVKN   ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೊ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.
IRVKN   ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.